ಮಂಕುತಿಮ್ಮನ ಕಗ್ಗ-ಕಂತು ೨; ಪದ್ಯ ೩೧ ರಿಂದ ೬೦

ವಿಕಿಸೋರ್ಸ್ ಇಂದ
Jump to navigation Jump to search

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ:- ಪದ್ಯ ೩೧ ರಿಂದ ೬೦ರ ವರೆಗೆ:ಮೊದಲ ಸಾಲು[ಸಂಪಾದಿಸಿ]

  • <ಮಂಕುತಿಮ್ಮನ ಕಗ್ಗ-ಕಂತು ೧; ಪದ್ಯ ೧ ರಿಂದ ೩೦;
  • ಮಂಕುತಿಮ್ಮನ ಕಗ್ಗ-ಕಂತು ೨.>ಪದ್ಯ ೩೧ ರಿಂದ ೬೦ ರ ವರೆಗೆ:ಅರ್ಥಸಹಿತ.
  • [ಸೂಚನೆ:ಗೊತ್ತಾದ ಪದ್ಯ ಬೇಕಾದವರು ಕೆಳಗಿನ ಪದ್ಯದ ಕ್ರಮ ಸಂಖ್ಯೆಯನ್ನು ನೆನಪಿಟ್ಟುಕೊಂಡು 'ಪದ್ಯಗಳ ಕಂತು' ಹಾಕಿದ ಪುಟದಲ್ಲಿ ಆರಂಭದ ಪರಿವಿಡಿಯಲ್ಲಿ ಅದೇ ಸಂಖ್ಯೆಯನ್ನು ಒತ್ತಿದರೆ ಬಯಸಿದ ಪದ್ಯ ಸಿಗುವುದು.}
  • ಪದ್ಯಗಳು:
  • ೩೧.ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? |
  • ೩೨.ಪರಬೊಮ್ಮನೀ ಜಗವ ರಚಿಸಿದವನಾದೊಡದು |
  • ೩೩.ನರಪರೀಕ್ಷೆಯೇ ಬೊಮ್ಮನಾಶಯವೇ? ನಮ್ಮ ಬಾಳ್
  • ೩೪.ಎಷ್ಟು ಚಿಂತಿಸಿದೊಡಂ ಶಂಕೆಯನೆ ಬೆಳೆಸುವೀ
  • ೩೫.ಇರಬಹುದು ಚಿರಕಾಲ ಬೊಮ್ಮ ಚಿಂತಿಸಿ ದುಡಿದು
  • ೩೬.ಎಲ್ಲೆಲಿಯುಂ ಮೋಹಸಂಭ್ರಾಂತಿಗಳ ಕವಿಸಿ |
  • ೩೭.ಆವತರಿಸಿಹನು ಬೊಮ್ಮ ವಿಶ್ವದೇಹದೊಳೆನ್ನೆ
  • ೩೮.ಬೇರೆಯಿಸಿ ನಿಮಿಷನಿಮಿಷಕಮೊಡಲಬಣ್ಣಗಳ |
  • ೩೯.ಪುಸಿಯ ನೀಂ ಪುಸಿಗೈದು ದಿಟವ ಕಾಣ್ಬವೊಲೆಸಗೆ|
  • ೪೦.ನಿಶೆಯೊಳೇ೦ ಕಾಣಬಾರನು ಹಗಲನೊಲ್ಲದೊಡೆ|
  • ೪೧.ಕದಕಗಳಿಯನು ಬಿಗಿದು ಬೊಮ್ಮ ಗುಡಿಯಲಿರಲಿ|
  • ೪೨.ಆಹ! ಈ ಮೋಹಗಳೋ, ನೇಹಗಳೋ, ದಾಹಗಳೋ|
  • ೪೩.ಮೇಲೆ ಕೆಳಗೊಳಗೆ ಬಳಿ ಸುತ್ತಲೆತ್ತತ್ತಲುಂ |
  • ೪೪.ಮಂದಾಕ್ಷಿ ನಮಗಿಹುದು ಬಲುದೂರ ಸಾಗದದು
  • ೪೫.ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು |೪೬.
  • ೪೬.ಇರಲಿ ಜೀವರಹಸ್ಯವರೆಪರದೆಯೊಳಗಡಗಿ |
  • ೪೭.ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು ?
  • ೪೮.ಒಂದಿಹುದುಪಾಯವೋರೊರ್ವನರೆಗಣ್ಣುಗಳು|
  • ೪೯.ಪಂಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ |
  • ೫೦.ಮನೆಯೆಲ್ಲಿ ಸತ್ಯಕ್ಕೆ? ಶೃತಿ ತರ್ಕಮಾತ್ರದೊಳೆ? |
  • ೫೧.ಸೆಳೆಯುತಿರ್ಪುದೊಂದು ಹೊರಬೆಡಗಿನೆಳೆಗಳೆ |
  • ೫೨.ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ|
  • ೫೩.ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ ?
  • ೫೪.ಫಲವಿಲ್ಲ ಕಾರ್ಯಕಾರಣವಾದದಿಂ ತತ್ವ|
  • ೫೫.ಕುರುಡನಿನಚಂದ್ರರನು ಕಣ್ಣಿಂದ ಕಾಣುವನೆ?|
  • ೫೬.ಮೇಲಿಂದ ನಕ್ಷತ್ರ ಜಯಘೋಷ ಸುತ್ತಣಿಂ|
  • ೫೭.ಆಗುಂಬೆಯಸ್ತಮಯ ದ್ರೋಣಪರ್ವತದುದಯ|
  • ೫೮.ಮಲೆಕಣಿವೆಗಳ ಬೆರಗು ಪ್ರಕೃತಿಕೋಪದ ಗುಡುಗು|
  • ೫೯.ಮಣಿಮಂತ್ರತಂತ್ರಸಿದ್ಧಿಗಳ ಸಾಕ್ಷ್ಯಗಳೇಕೆ|
  • ೬೦.ಗ್ರೀಸಿನಾ ಕಬ್ಬಗಳನೋದುವರು ದೆಹಲಿಯಲಿ|

[೧]


ಸೂಚನೆ[ಸಂಪಾದಿಸಿ]

ನೋಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ|ಜೀವನ ಚರಿತ್ರೆ


ಉಲ್ಲೇಖ[ಸಂಪಾದಿಸಿ]

  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.