ಮಂಕುತಿಮ್ಮನ ಕಗ್ಗ-ಕಂತು ೪; ಪದ್ಯ ೯೧ ರಿಂದ ೧೨೦

ವಿಕಿಸೋರ್ಸ್ ಇಂದ
Jump to navigation Jump to search

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ:- ಪದ್ಯ ೯೧ ರಿಂದ ೧೨೦ರ ವರೆಗೆ:ಮೊದಲ ಸಾಲು[ಸಂಪಾದಿಸಿ]

[ಸಂಪಾದಿಸಿ]
 • ೯೧.ಕಮಲವುದಯದೊಳರಳಿ ಸಂಜೆಯಲಿ ಮುಗುಳಾಗಿ |
 • ೯೨.ಎತ್ತಣಿನೋ ದೃಕ್ಪರಿಧಿಯಾಚೆಯಿಂದಲನಂತ |
 • ೯೩.ಜ್ವಾಲಮಾಲಾಕುಲ ಜಗದ್ರೂಪ ತಾಂಡವದಿ |
 • ೯೪ಕೇಳಿಯುಂ ಮಾಯೆಯದು ನೃತ್ಯಗತಿ ಬರಿತೋರ್ಕೆ|
 • ೯೫ಶ್ಯಾಮಸುಂದರನವನೆ ಚಕ್ರಿ ನರಹರಿಯಂತೆ |
 • ೯೬ಸತ್ಯವೆಂಬುದದೇನು ಬ್ರಹ್ಮಾಂಡ ತಾಂಡವದಿ |
 • ೯೭.ಬ್ರಹ್ಮವೆಂಬುದುದದೇನು? ಕರ್ಮವೆಂಬುದದೇನು?|
 • ೯೮.ವಕ್ರಋಜುಮಿಶ್ರ ಜಗವದರ ಶೋಧನೆ ಧರ್ಮ |
 • ೯೯.ಜಲಧಿತೀರದಿ ನಿಂತು ವೀಕ್ಷಿಸಿಕ್ಕೆಲಗಳಲಿ |
 • ೧೦೦.ಅವಿದಿತಾಖಂಡಸತ್ವದಪಾರ ಜಲಧಿಯಲಿ |
 • ೧೦೧.ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು|
 • ೧೦೨.ಕಾಯ ನಿರ್ಣೇಯವದರೊಳು ಮನವನಿರ್ಣೇಯ |
 • ೧೦೩.ಜ್ಞೇಯದ ದ್ವೀಪಕಜ್ಞೇಯಾಬ್ದಿಯಾವರಣ |
 • ೧೦೪.ಕಾಲವಕ್ಷಯದೀಪವದರ ಪಾತ್ರೆಯಪಾರ |
 • ೧೦೫.ಭಿತ್ತಿಯೊಂದಿಲ್ಲದಿರೆ ಚಿತ್ರವೆಂತಿರಲಹುದು |
 • ೧೦೬.ಚೌಕಟ್ಟನಂತವದರೊಳು ಚಿತ್ರಪಟ ಸಾಂತ|
 • ೧೦೭.ಅಜ್ಞಾತವಾದುದನುಭಾವವೆನೆ ನಾಸ್ತಿಕನು |
 • ೧೦೮.ಜಡವೇನು? ಜೀವವೇಂ? ಚೈತನ್ಯ ನಿದ್ರಿಸಿರು |
 • ೧೦೯.ಶಿಲೆಯಾಗಿ ನಿದ್ರಿಸುತ್ತಿರ್ದಾಕೆ ರಾಮಪದ |
 • ೧೧೦.ಹಿಮಗಿರಿಯ ಕಂಡಂಗೆ ಕ್ರಿಮಿಯ ಹಿರಿಮೆಯದೇನು? |
 • ೧೧೧.ಜಡವೆಂಬುದೇನು?ಸೃಷ್ಟಿಯಲಿ ಚೇತನ|
 • ೧೧೨.ಹಿಮಗಿರಿಯೊಳವಿತಿಹುದು ಚೈತನ್ಯದಗ್ನಿ ಕಣ |
 • ೧೧೩.ಅಣುಸಂಖ್ಯೆಯೆಣಿಸುವನು ವಿಶ್ವದಲಿ ವಿಜ್ಞಾನಿ |
 • ೧೧೪.ಸೃಷ್ಟಿರೂಪಂಗಳವತಾರದೋಳ್ ಕ್ರಮ ಲಕ್ಷ್ಯ |
 • ೧೧೫.ಕ್ರಮದ ನಭವಿಕೃತಿ ವಾಯ್ವಾದಿ ರೂಪಗಳಂತೆ |
 • ೧೧೬.ಪರಮಾಣುವಿಂ ಪ್ರಪಂಚಗಳ ಸಂಯೋಜಿಪುದು |
 • ೧೧೭.ಸ್ಥಾಪಿತವೆ ಜೀವ ನಿನ್ನೊಡಲಿನೊಂದಂಗದಲಿ ? |
 • ೧೧೮.ರವಿಮಾತ್ರದಿಂದಲ್ಲ ಭುವಿಮಾತ್ರದಿಂದಲ್ಲ |
 • ೧೧೯.ನಾವುಣ್ಣುವನ್ನಗಳು ನಾವು ಕುಡಿವುದಕಗಳು |
 • ೧೨೦.ಪಾಕ ನಿನ್ನೊಳದೊಂದು ಸಾಗುತಿಹುಡೆದೆಬಿಡದೆ |

                       ♦♦♦

ಸೂಚನೆ[ಸಂಪಾದಿಸಿ]

ನೋಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ