ಮಂಕುತಿಮ್ಮನ ಕಗ್ಗ-ಕಂತು ೫.

ವಿಕಿಸೋರ್ಸ್ದಿಂದ

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ;ಪದ್ಯ ೬೧ ರಿಂದ ೯೦ರ ವರೆಗೆ:[ಸಂಪಾದಿಸಿ]

ಮಂಕುತಿಮ್ಮನ ಕಗ್ಗ; ಕಗ್ಗ ರಸಧಾರೆ:- ಪದ್ಯ ೧೨೧ ರಿಂದ ೧೫೦ ವರೆಗೆ:ಅರ್ಥಸಹಿತ[ಸಂಪಾದಿಸಿ]

ಪದ್ಯ- 121[ಸಂಪಾದಿಸಿ]

ತನುವೇನು? ಮನವೇನು? ಪರಮಾಣು ಸಂಧಾನ |
ಕುಣಿಸುತಿಹುದುಭಯವನು ಮೂರನೆಯದೊಂದು ||
ತೃಣದ ಹಸುರಿನ ಹುಟ್ಟು ತಾರೆಯಸಕದ ಗುಟ್ಟು |
ದಣಿಯದದನರಸು ನೀಂ – ಮಂಕುತಿಮ್ಮ ||
  • ಕುಣಿಸುತಿಹುದುಭಯವನು = ಕುಣಿಸುತಿಹುದು + ಉಭಯವನು//ಮೂರನೆಯದೊಂದು = ಮೂರನೆಯದು +ಅದೊಂದು // ತಾರೆಯಸಕದ = ತಾರೆಯ + ಎಸಕದ // ದಣಿಯದದನರಸು = ದಣಿಯದೆ+ ಅದನು+ ಅರಸು
  • ಪರಮಾಣು = ಸೂಕ್ಷ್ಮಾತಿ ಸೂಕ್ಷ್ಮ ಅಣುಗಳು // ಉಭಯವನು = ಎರಡನ್ನೂ // ಎಸಕದ = ಮಿನುಗುವಿಕೆಯ // ಅರಸು = ಹುಡುಕು.

[೧]

♠೫೫೫೫೫೫೫೫೫೫೫೫೫೫೫೫೫೫♠
-೦♦♦♣♣♣♣♣♣♣♣♣♣♣♣♦♦೦-

ನೋಡಿ[ಸಂಪಾದಿಸಿ]

ನೋಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ[ಸಂಪಾದಿಸಿ]

  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.