ಮಂಕುತಿಮ್ಮನ ಕಗ್ಗ-ಕಂತು ೯.

ವಿಕಿಸೋರ್ಸ್ದಿಂದ

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ; :ಅರ್ಥಸಹಿತ[ಸಂಪಾದಿಸಿ]

ಪದ್ಯ– ೨೪೧[ಸಂಪಾದಿಸಿ]

ಅಸಮದಲಿ ಸಮತೆಯನು ವಿಷಮದಲಿ ಮೈತ್ರಿಯನು
ಅಸಮಂಜಸದಿ ಸಮನ್ವಯ ಸೂತ್ರ ನಯವ
ವೆಸನಮಯ ಸಂಸಾರದಲಿ ವಿನೋದವ ಕಾಣ್ಬ
ರಸಿಕತೆಯೇ ಯೋಗವೆಲೊ – ಮಂಕುತಿಮ್ಮ.
  • ಸಮವಲ್ಲದ ವಿಷಯದಲಿ ಸಮತೆಯನು ಕಾಣುವುದು,ವಿಷಮದಲಿ ಸ್ನೇಹವನು ಕಾಣುವುದು,ಸಮಂಜಸವಲ್ಲದರಲ್ಲಿ ಸಮನ್ವಯದ ಸೂತ್ರವನ್ನು ಹೆಣೆಯುವುದು, ಸಂಕಷ್ಟಗಳೇ ತುಂಬಿರುವ ಈ ಸಂಸಾರದಲ್ಲಿ ವಿನೋದವನ್ನು ನಗೆಯನ್ನು ಕಾಣುವಂಥಾ ರಸಿಕತೆಯೇ,ಯೋಗವೆಂದು ತಿಳಿಯಬೇಕು.

[೧]

ನೋಡಿ[ಸಂಪಾದಿಸಿ]

ನೋಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ[ಸಂಪಾದಿಸಿ]

  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.