ವಿಷಯಕ್ಕೆ ಹೋಗು

ಮಂಕುತಿಮ್ಮನ ಕಗ್ಗ - ಹುಲ್ಲಾಗು ಬೆಟ್ಟದಡಿ

ವಿಕಿಸೋರ್ಸ್ದಿಂದ

ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು,
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ.
ಬೆಲ್ಲ-ಸಕ್ಕರೆಯಾಗು ದೀನದುರ್ಬಲರಿಂಗೆ.
ಎಲ್ಲರೊಳಗೊಂದಾಗು ಮಂಕುತಿಮ್ಮ.