ಮಂಜರನೇತ್ರದಲ್ಲಿ ಉಭಯಚಂದ್ರರ ಕಾಬವರಾರೊ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಂಜರನೇತ್ರದಲ್ಲಿ ಉಭಯಚಂದ್ರರ ಕಾಬವರಾರೊ? ಕಂಡುದ ದಶರವಿ ಕರದಲ್ಲಿ ಪಿಡಿದು ಅಗ್ನಿಮುಖಕ್ಕೆ ಸಲಿಸುವರಲ್ಲದೆ
ಲಿಂಗಮುಖಕ್ಕೆ ಸಲಿಸುವರಾರೊ ? ತದನಂತರ ಪ್ರಾಣಲಿಂಗಕ್ಕೆ ಕೊಟ್ಟು ಕೊಂಬಲ್ಲಿ ನಿರಂತರ ಸಾವಧಾನಿ ಗುಹೇಶ್ವರಾ_ನಿಮ್ಮ ಪ್ರಸಾದಿ.