ಮಚ್ಚು ಅಚ್ಚುಗವಾಗಿ ಒಪ್ಪಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ. ಎಚ್ಚಡೆ ಗರಿದೋರದಂತಿರಬೇಕು. ಅಪ್ಪಿದಡೆ ಅಸ್ಥಿಗಳು ನಗ್ಗುನುಸಿಯಾಗಬೇಕು. ಬೆಚ್ಚಡೆ ಬೆಸುಗೆಯರಿಯದಂತಿರಬೇಕು. ಮಚ್ಚು ಒಪ್ಪಿತ್ತು
ಚೆನ್ನಮಲ್ಲಿಕಾರ್ಜುನನ ಸ್ನೇಹ ತಾಯೆ.