ವಿಷಯಕ್ಕೆ ಹೋಗು

ಮಜ್ಜನಕ್ಕೆರೆವೆನಲ್ಲದಾನು, ಸಜ್ಜನವೆನ್ನಲ್ಲಿಲ್ಲಯ್ಯಾ !

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಮಜ್ಜನಕ್ಕೆರೆವೆನಲ್ಲದಾನು
ಸಜ್ಜನವೆನ್ನಲ್ಲಿಲ್ಲಯ್ಯಾ ! ಎನ್ನಲ್ಲೇನನರಸುವೆ ನಂಬಿಯೂ ನಂಬದ ಡಂಬಕ ನಾನಯ್ಯಾ
ಹಾವ ತೋರಿ ಹವಿಯ ಬೇಡುವಂತೆ- ಕೂಡಲಸಂಗಮದೇವಾ. 283