ಮಣ್ಣ ಮಡಕೆ ಮಣ್ಣಾಗದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಣ್ಣ ಮಡಕೆ ಮಣ್ಣಾಗದು ಕ್ರೀಯಳಿದು
ಬೆಣ್ಣೆ ಕರಗಿ ತುಪ್ಪವಾಗಿ ಮರಳಿ ಬೆಣ್ಣೆಯಾಗದು ಕ್ರೀಯಳಿದು
ಹೊನ್ನ ಕಬ್ಬುನವಾಗದು ಕ್ರೀಯಳಿದು
ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರೀಯಳಿದು
ಕೂಡಲಸಂಗನ ಶರಣನಾಗಿ ಮರಳಿ ಮಾನವನಾಗ ಕ್ರೀಯಳಿದು.