ಮತ್ರ್ಯಲೋಕದ ಮಾನವರು; ದೇಗುಲದೊಳಗೊಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮತ್ರ್ಯಲೋಕದ ಮಾನವರು; ದೇಗುಲದೊಳಗೊಂದು ದೇವರ ಮಾಡಿದಡೆ
ಆನು ಬೆರಗಾದೆನು. ನಿಚ್ಚಕ್ಕೆ ನಿಚ್ಚ ಅರ್ಚನೆ ಪೂಜೆಯ ಮಾಡಿಸಿ
ಭೋಗವ ಮಾಡುವರ ಕಂಡು ನಾನು ಬೆರಗಾದೆನು. ಗುಹೇಶ್ವರಾ ನಿಮ್ಮ ಶರಣರು
ಹಿಂದೆ ಲಿಂಗವನಿರಿಸಿ ಹೋದರು.