ಮತ್ರ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ,

ವಿಕಿಸೋರ್ಸ್ದಿಂದ



Pages   (key to Page Status)   

ಮತ್ರ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ
ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರಯ್ಯಾ. ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರು ಕೂಡಲಸಂಗಮದೇವಾ. 155