ಮದ್ದ ನಂಬಿಕೊಂಡಡೆ ರೋಗ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮದ್ದ ನಂಬಿಕೊಂಡಡೆ ರೋಗ ಮಾಣದಿಪ್ಪುದೆ ? ಸಜ್ಜನಿಕೆಯುಳ್ಳಡೆ ಪ್ರಸಾದಕಾಯ ಕೆಡುವುದೆ ? ಪ್ರಾಣ
ಲಿಂಗವಾದಡೆ ಪ್ರಾಣ ಬೇರಪ್ಪುದೆ ? ಪ್ರಾಣಲಿಂಗ ಪ್ರಸಾದವನು ತಿಳಿದು ನೀವು ನೋಡಿರೆ
ನಾದ ಬಿಂದು ಸೂಸದ ಮುನ್ನ
ಆದಿಯ ಪ್ರಸಾದವ ಭೇದಿಸಿಕೊಂಡರು_ ಗುಹೇಶ್ವರಾ ನಿಮ್ಮ ಶರಣರು.