ಮದ್ಯ ಮಾಂಸಾದಿಗಳ ಮುಟ್ಟೆವೆಂದೆಂಬಿರಿ ನೀವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮದ್ಯ ಮಾಂಸಾದಿಗಳ ಮುಟ್ಟೆವೆಂದೆಂಬಿರಿ_ನೀವು ಕೇಳಿರೆ. ಮದ್ಯವಲ್ಲದೇ(ವೇ?)ನು ಅಷ್ಟಮದಂಗಳು ? ಮಾಂಸವಲ್ಲದೇ(ವೇ?)ನು ಸಂಸಾರಸಂಗ ? ಈ ಉಭಯವನತಿಗಳದಾತನೆ
ಗುಹೇಶ್ವರಲಿಂಗದಲ್ಲಿ ಲಿಂಗೈಕ್ಯನು.