ವಿಷಯಕ್ಕೆ ಹೋಗು

ಮನಕ್ಕೆ ನಾಚದ ವಚನ,

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಮನಕ್ಕೆ ನಾಚದ ವಚನ
ವಚನಕ್ಕೆ ನಾಚದ ಮನ ! ಕುಂದು-ಹೆಚ್ಚ ನುಡಿವೆ. ಒಂದು ಮಾತಿನ ಗೆಲ್ಲಕ್ಕೆ ಹಿಡಿದು ಹೋರುವೆ
ಕೂಡಲಸಂಗನ ಶರಣರ ಎನ್ನಾಳ್ದರೆಂಬೆ. 256