ಮನಕ್ಕೆ ಮನ ಏಕಾರ್ಥವಾಗಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನಕ್ಕೆ ಮನ ಏಕಾರ್ಥವಾಗಿ
ಕಾಯಕ್ಕೆ ಕಾಯ ಸಮದರ್ಶನವಾಗಿ ಪ್ರಾಣಕ್ಕೆ ಪ್ರಾಣ ಸಮಕಳೆಯಾಗಿ ಇದ್ದವರಲ್ಲಿ_ ಮನ ವಚನ ಕಾಯದಲ್ಲಿ ಶಬ್ದಸೂತಕ ಹುಟ್ಟಿದಡೆ ಸೈರಿಸಬಾರದು ಕೇಳಾ. ನಮ್ಮ ಗುಹೇಶ್ವರಲಿಂಗದಲ್ಲಿ ನೀನು ಭಕ್ತನಾದ ಕಾರಣ
ಮುಳಿಸು ಮೊಳೆದೋರಿತ್ತು ಕಾಣಾ ಸಂಗನಬಸವಣ್ಣಾ.