ಮನದೊಡೆಯ ಮನೆಗೆ ಬಂದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮನದೊಡೆಯ ಮನೆಗೆ ಬಂದಡೆ ಕನಕದ ತೋರಣವ ಕಟ್ಟಿ
ಷಡುಸಮ್ಮಾರ್ಜನೆಯ ಮಾಡಿ
ರಂಗವಾಲಿಯನಿಕ್ಕಿ
ಉಘೇ
ಚಾಂಗು
ಭಲಾ ಎಂಬೆನು. ಕೂಡಲಸಂಗಮದೇವಾ
ನಿಮ್ಮ ಶರಣ ಪ್ರಭುದೇವರು ಬಂದಡೆ ಉಬ್ಬಿ ಕೊಬ್ಬಿ ನಲಿನಲಿದಾಡುವೆ.