ಮನದ ಕತ್ತಲೆಯೊಳಗಣ ಜ್ಯೋತಿಯ

ವಿಕಿಸೋರ್ಸ್ದಿಂದ



Pages   (key to Page Status)   


ಮನದ ಕತ್ತಲೆಯೊಳಗಣ ಜ್ಯೋತಿಯ ಕೊನೆಯ[ಮೊನೆಯ]ಮೇಲೆ ಘನವನರಿದೆವೆಂಬರ ಅನುಮಾನಕ್ಕೆ ದೂರ. ತಮತಮಗೆ ಅರಿದೆವೆಂಬರು
_ಕನಸಿನಲಿಂಗ ಗುಹೇಶ್ವರಾ.