ಮನದ ಕಾಲತ್ತಲು ತನುವಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನದ ಕಾಲತ್ತಲು ತನುವಿನ ಕಾಲಿತ್ತಲು. ಅನುಭಾವದ ಅನುವನು ನೆನೆವುತ್ತ ನೆನೆವುತ್ತ ಗಮನ ಕೆಟ್ಟಿತ್ತು. ಲಿಂಗ ಮುಖದಲಾದ ಸೂಚನೆಯ ಸುಖವ ಕಂಡು ಗಮನ ಕೆಟ್ಟಿತ್ತು. ಅನುವಾಯಿತ್ತು ಅನುವಾಯಿತ್ತು
ಅಲ್ಲಿಯೆ ತಲ್ಲೀನವಾಯಿತ್ತು_ ಗುಹೇಶ್ವರನೆಂಬ ಲಿಂಗೈಕ್ಯಂಗೆ