ಮನದ ಕೊನೆಯ ಮೊನೆಯ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮನದ ಕೊನೆಯ ಮೊನೆಯ ಮೇಲೆ ನೆನೆದ ನೆನಹು ಜನನ ಮರಣವ ನಿಲಿಸಿತ್ತು. ಜ್ಞಾನಜ್ಯೋತಿಯ ಉದಯ ಭಾನುಕೋಟಿಯ ಮೀರಿ
ಸ್ವಾನುಭಾವದ ಉದಯ ಜ್ಞಾನಶೂನ್ಯದಲಡಗಿದ ಘನವನೇನೆಂಬೆ ಗುಹೇಶ್ವರಾ !