ಮನದ ಕೊನೆಯ ಮೊನೆಯ -ಬಸವಣ್ಣ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮನದ ಕೊನೆಯ ಮೊನೆಯ ಮೇಲೆ ಮನೆಯ ಮಾಡಿಕೊಂಡಿಪ್ಪನೊಬ್ಬ ದಾಸೋಹಿ. ಆದಿವಿಡಿದು ಬಂದಾತನೆ ಭಕ್ತ
ಆನಾ ದಿವಿಡಿದು ಬಂದಾತನೆ ಜಂಗಮ. ಆದಿ ಗುರು
ಅನಾದಿ ಶಿಷ್ಯ. ಈ ಉಭಯ ಕುಳಸ್ಥಳವ ಬಲ್ಲಡೆ ಆತ ಲಿಂಗಸಂಬಂಧಿ ಕೂಡಲಸಂಗಮದೇವಾ.