ಮನದ ಮರವೆ ತನುವಿನಲ್ಲಿರಲು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನದ ಮರವೆ ತನುವಿನಲ್ಲಿರಲು ಅದೆಂತೊ ಅರಿವು ? ಎರಡು ಬೆಟ್ಟಕ್ಕೆ ಒಂದೆ ತಲೆಯೊಡ್ಡಿ ಧರಿಸಿದ ಬಳಿಕ
ತಲೆ ಕಾಲಿಗೆ ಇಕ್ಕಿದ ಬಳ್ಳಿ ಎಂತು ಹರಿವುದೊ ? ಗುಹೇಶ್ವರಾ
ನಿಮ್ಮ ಶರಣರು
ಬಾರದ ಭವದಲ್ಲಿ ಬಂದ ಕಾರಣ_ಸುಖಿಗಳಾದರಯ್ಯಾ.