ಮನದ ಸುಖವ ಕಂಗಳಿಗೆ

ವಿಕಿಸೋರ್ಸ್ದಿಂದ



Pages   (key to Page Status)   


ಮನದ ಸುಖವ ಕಂಗಳಿಗೆ ತಂದರೆ
ಕಂಗಳ ಸುಖವ ಮನಕ್ಕೆ ತಂದರೆ
ನಾಚಿತ್ತು
ಮನ ನಾಚಿತ್ತು. ಸ್ಥಾನಪಲ್ಲಟವಾದ ಬಳಿಕ ವ್ರತಕ್ಕೆ ಭಂಗ ಗುಹೇಶ್ವರಾ.