ಮನವಂಚನೆಯೆ ಅನ್ಯಲಿಂಗಾರ್ಚನೆ. ಅದು

ವಿಕಿಸೋರ್ಸ್ದಿಂದ

Pages   (key to Page Status)   

ಮನವಂಚನೆಯೆ ಅನ್ಯಲಿಂಗಾರ್ಚನೆ. ಅದು ನಿಜವಲ್ಲ ನಿಜವಲ್ಲ
ಕೂಡಲಸಂಗಮದೇವನು ಮನದಂತರ್ಯಾಮಿ ತಾನಾಗಿ.