ಮನವು ಮಹದೊಳಗೆ ಲೀಯವಾಗಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮನವು ಮಹದೊಳಗೆ ಲೀಯವಾಗಿ ಘಟವಿಡಿದು ಸುಳಿದಾಡುವ ಮಹಾಮಹಿಮಂಗೆ ಅಹುದಾಗದೆಂಬ ಭ್ರಾಂತೇಕೊ ಹಿಡಿತಹುದು
ಬಾರದಡೆ ಶಿರವನರಿದು ತಹುದು. ಕೂಡಲಸಂಗಮದೇವರು ಬಲ್ಲಂತೆ ಮಾಡಲಿ.