ಮನವೆಂಬ ಘನದ ತಲೆಬಾಗಿಲಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನವೆಂಬ ಘನದ ತಲೆಬಾಗಿಲಲ್ಲಿ ಸದಾಸನ್ನಹಿತನಾಗಿಪ್ಪೆ ಎಲೆ ಅಯ್ಯಾ. ಸಕಲ ಪದಾರ್ಥಂಗಳು ನಿಮ್ಮ ಮುಟ್ಟಿ ಬಹವಲ್ಲದೆ
ನಿಮ್ಮ ಮುಟ್ಟದೆ ಬಾರವೆಂಬ ಎನ್ನ ಮನದ ನಿಷೆ*ಗೆ ನೀನೆ ಒಡೆಯ ಕೂಡಲಚೆನ್ನಸಂಗಯ್ಯಾ.