ಮನಸ್ಥಂ ಮನಮಧ್ಯಸ್ಥಂ ಮನಸಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನಸ್ಥಂ ಮನಮಧ್ಯಸ್ಥಂ ಮನಸಾ ಮನವರ್ಜಿತಂ ಮನಸಾ ಮನ ಆಲೋಕ್ಯ ಸ್ವಯಂ ಸಿದ್ಧಾಂತಯೋಗಿನಃ ಅರಿದೆನೆಂಬ ಅರಿವು ಅರಿವನೆ ಗುಂಗಿತ್ತು
ಮರೆದೆನೆಂಬ ಮರಹು ಮರಹನೆ ನುಂಗಿತ್ತು. ನೆನಹೆ ಅವಧಾನಗೆಟ್ಟಿತ್ತು ಕೂಡಲಚೆನ್ನಸಂಗನೆಂಬ ಲಿಂಗ ಅವಧಾನವಿಲ್ಲಾಗಿ.