ವಿಷಯಕ್ಕೆ ಹೋಗು

ಮನೆಯೊಳಗಣ ಕಿಚ್ಚು ಕಾನನವ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮನೆಯೊಳಗಣ ಕಿಚ್ಚು ಕಾನನವ ಸುಟ್ಟಿತ್ತು
ಕಾನನ ಬೆಂದಲ್ಲಿ ಮನೆ ಉರಿಯಹತ್ತಿತ್ತು
ಮನೆ ಬೆಂದು ಕಂಬ ಉಳಿಯಿತ್ತು. ಆ ಕಂಬದ ಮೇಲೆ ರತ್ನವಿದ್ದುದ ಕಂಡೆ. ಅದರ ಬೆಳಗು ಮೂರು ಲೋಕವ ತುಂಬಿತ್ತಲ್ಲಾ ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಪ್ರಭುದೇವರ ನಿಲವಿಂಗೆ ನಾನು ಶರಣೆನುತಿರ್ದೆನು