ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ ತನುವಿನಲ್ಲಿ ಹುಸಿ ತುಂಬಿ
ಮನದೊಳಗೆ ವಿಷಯ ತುಂಬಿ ಮನದೊಳಗೆ [ಮನದೊ]ಡೆಯನಿದ್ದಾನೊ
ಇಲ್ಲವೊ ಇಲ್ಲ
ಕೂಡಲಸಂಗಮದೇವಾ. 97