ಮನೋಮಧ್ಯದಲ್ಲಿ ಒಂದು ಶಶಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನೋಮಧ್ಯದಲ್ಲಿ ಒಂದು ಶಶಿ ಸಂಧಾನದ ಕಳೆ ಸಂದ್ಥಿಸಿ ಅರುಣೋದಯವಾದಂತಿದೆ ಇದೇನಯ್ಯ? ಅದು ಎನ್ನ ಭಾಗ್ಯದಿಂದ ಮತಿಪ್ರಕಾಶನವಾಯಿತ್ತಯ್ಯ. ಆ ಪ್ರಸನ್ನ ಪ್ರಸಾದವನೊಳಕೊಂಡು
ಉತ್ತಮೋತ್ತಮವಾಗಿ ನಿಮಗೆ ಸಲುವಳಿಯಾದುದನು ಆರು ಬಲ್ಲರಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.