ಮನ ಮನವ (ಘನವ?)

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನ ಮನವ (ಘನವ?) ಬೆರಸಿದನುಭಾವ ಘನಕ್ಕೆ ಘನ ಒಂದಾಯಿತ್ತು ನೋಡಾ ! ಅದು ತನ್ನಲ್ಲಿ ತಾನು ತೃಪ್ತಿಯಾದ ನಿಜವು (ನಿಲವು?) ನಿರ್ಣಯದ ಮೇಲೆ ನಿರ್ಧರವಾಯಿತ್ತು ನೋಡಾ. ಗುಹೇಶ್ವರಲಿಂಗದಲ್ಲಿ
ಚನ್ನಬಸವಣ್ಣನಿಂದ ಸುಖಿಯಾದೆನು.