ಮನ ಮನ ಒಂದಾಗಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನ ಮನ ಒಂದಾಗಿ ತನು ತನು ಒಂದಾಗಿ ಬೆರಸಿದ ಬಳಿಕ
ಕರೆಯಲಿಲ್ಲ ಕಾಲುವಿಡಿಯಲಿಲ್ಲ ಎಂದು ಅರಿದವರು
ಉಪಚರಿಸಿ ಬರಹೇಳಿದಡೆ ಅದೆ ಕೊರತೆ ನೋಡಾ ! ಅಂಗದ ಕೈಯಲ್ಲಿ ಕ್ರೀ ಇರಲು ಮಾತಿನಲ್ಲಿ ಅದ್ವೈತವೆಂತಪ್ಪುದೊ ? ಆಗಾಗದ ಮುನ್ನವೆ ತಾನಾದೆನೆಂಬವರಲ್ಲಿಗೆ ನಮ್ಮ ಗುಹೇಶ್ವರಲಿಂಗವು ಅಡಿಯಿಡುವನಲ್ಲ.