ಮನ ಮನ ತಾರ್ಕಣೆಗೊಂಡು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನ ಮನ ತಾರ್ಕಣೆಗೊಂಡು ಅನುಭವಿಸಲು
ನೆನಹೆ ಘನವಹುದಲ್ಲದೆ ಅದು ಹವಣದಲ್ಲಿ ನಿಲುವುದೆ ? ಎಲೆ ಅವ್ವಾ
ನೀನು ಮರುಳವ್ವೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಗೊಲಿದು ಸಲೆ ಮಾರುಹೋದೆನು. ನಿನ್ನ ತಾಯಿತನವನೊಲ್ಲೆ ಹೋಗಾ.