ಮನ ಸಂದಲ್ಲಿ ಬೇರೊಂದು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮನ ಸಂದಲ್ಲಿ ಬೇರೊಂದು ನೆನಹುಂಟೆ ? ನೆನಹು ನಿಷ್ಪತಿಯಾದಲ್ಲಿ ಉಭಯವೆಂಬುದಕ್ಕೆ ಒಡಲಿಲ್ಲ
ಅದು ಸಲ್ಲದ ನೇಮ. ಗುಹೇಶ್ವರಲಿಂಗ ಅಲ್ಲಿ ಇಲ್ಲವೆಂಬುದಕ್ಕೆ ಅದೇ ಕುರುಹು.