ಮರಕ್ಕೆ ಬೇರು ಬಾುಯೆಂದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮರಕ್ಕೆ ಬೇರು ಬಾುಯೆಂದು ತಳುಂಕೆ ನೀರನೆರೆದಡೆ ಮೇಲೆ ಪಲ್ಲವಿಸಿತ್ತು ನೋಡಾ. ಲಿಂಗದ ಬಾು ಜಂಗಮವೆಂದು ಪಡಿಪದಾರ್ಥವ ನೀಡಿದಡೆ ಮುಂದೆ ಸಕಳಾರ್ಥವನೀವನು. ಆ ಜಂಗಮವ ಹರನೆಂದು ಕಂಡು
ನರನೆಂದು ಭಾವಿಸಿದಡೆ ನರಕ ತಪ್ಪದು
ಕಾಣಾ ಕೂಡಲಸಂಗಮದೇವಾ. 421