Transclusion_Status_Detection_Tool

ಮರವೆಯ ತಮವ ಕಳೆಯಯ್ಯ.

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಮರವೆಯ ತಮವ ಕಳೆಯಯ್ಯ. ಅರುಹಿನ ಜ್ಯೋತಿಯ ಬೆಳಗಯ್ಯ. ಅರುಹಿನ ಜ್ಯೋತಿಯ ಬೆಳಗಿ
ನಿಮ್ಮ ಕುರುಹ ಕಂಡು ಕೂಡುವ ತುರ್ಯಾವಸ್ಥೆಯ ಸುಖವನೆ ಕೊಡು ಕಂಡ ಮಹಾಲಿಂಗ ತಂದೆ. ಕೊಡದಿರ್ದಡೆ ನಿನಗೆ ಪ್ರಮಥರಾಣೆ
ಬಸವಣ್ಣನಾಣೆ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.