ಮರೀಚಿಯೊಳಡಗಿದ ಬಿಸಿಲಿನಂತಿದ್ದಿತ್ತು, ಕ್ಷೀರದೊಳಡಗಿದ

ವಿಕಿಸೋರ್ಸ್ದಿಂದ



Pages   (key to Page Status)   


ಮರೀಚಿಯೊಳಡಗಿದ ಬಿಸಿಲಿನಂತಿದ್ದಿತ್ತು
ಕ್ಷೀರದೊಳಡಗಿದ ತುಪ್ಪದಂತಿದ್ದಿತ್ತು
ಚಿತ್ರಕನೊಳಡಗಿದ ಚಿತ್ರದಂತಿದ್ದಿತ್ತು
ಆಲಿಯೊಳಡಗಿದ ತೇಜದಂತಿದ್ದಿತ್ತು ನುಡಿಯೊಳಡಗಿದ ಅರ್ಥದಂತಿದ್ದಿತ್ತು ಕೂಡಲಚೆನ್ನಸಂಗಯ್ಯಾ ನಿಮ್ಮ ನಿಲವು.