ಮರುತನ ಸಂಗದಿಂದ ಪರಿಮಳ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮರುತನ ಸಂಗದಿಂದ ಪರಿಮಳ ಬೀಸರವಾಯಿತ್ತು
ನುಡಿಯ ಗಡಣದಿಂದ ಅನುಭಾವ ಬೀಸರವಾಯಿತ್ತು
ಮಾಟದ ಸಂಭ್ರಮದಿಂದ ಭಕ್ತಿ ಬೀಸರವಾಯಿತ್ತು. ಕೂಟದ ಬೆರಕೆಯ ಸಂಭ್ರಮದಿಂದ ಅರಿವು ಬೀಸರವಾಯಿತ್ತು. ಸೂಕ್ಷ್ಮ ಶಿವಪಥವು ಸಾಮಾನ್ಯಂಗಳವೆರಿ ಕೂಡಲಚೆನ್ನಸಂಗನ ಶರಣರಿಗಲ್ಲದಿಲ್ಲ.