ಮರುಳ ಕಂಡ ಕನಸಿನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮರುಳ ಕಂಡ ಕನಸಿನ ಪರಿಯಂತೆ ಶಿವಾಚಾರ
ಕರಿಯು ಕನ್ನಡಿಯೊಳಗಡಗಿದಂತಯ್ಯಾ ! ಗುಣಿ ಅವಗುಣಿಯೊಡನಾಡಿದಡೆ ಅದೆ ಆತನ ಕರ್ಮದ ಫಲ ನೋಡಾ ! ಕೂಡಲಸಂಗನ ಶರಣರ ಅನುಭಾವ ಭವದುಃಖಿಗಳಿಗೆ ವೇದ್ಯವಾಗದಯ್ಯಾ.