ಮರೆಯಲಾಗದು ಹರಿಯ ಮರೆಯಲಾಗದು

ವಿಕಿಸೋರ್ಸ್ದಿಂದ



Pages   (key to Page Status)   

ಮರೆಯಲಾಗದು ಹರಿಯ ಮರೆಯಲಾಗದು ಬ್ರಹ್ಮನ ! ಮರೆಯಲಾಗದು ತೆತ್ತೀಸಕೋಟಿ ದೇವರ್ಕಳ ! ನಮ್ಮ ಕೂಡಲಸಂಗಮದೇವರ ಮರೆಯಲಹುದು