Library-logo-blue-outline.png
View-refresh.svg
Transclusion_Status_Detection_Tool

ಮಲಿನ ದೇಹಕ್ಕೆ ಮಜ್ಜನವಲ್ಲದೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಮಲಿನ ದೇಹಕ್ಕೆ ಮಜ್ಜನವಲ್ಲದೆ
ನಿರ್ಮಲದೇಹಕ್ಕೆ ಮಜ್ಜನವೇಕೊ ? ಉಂಟೆ ವಿಷಯ ಲಿಂಗ ನಿಷ್ಪತಿಯಾದ ಶರಣಂಗೆ ? ಆಗಮ್ಯ ಅಗೋಚರ ಅಪ್ರಮಾಣ ಗುಹೇಶ್ವರಾ_ನಿಮ್ಮ ಶರಣ.