ವಿಷಯಕ್ಕೆ ಹೋಗು

ಮಸಣವೈರಾಗ್ಯರು ಲಕ್ಷ ಲಕ್ಷ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಮಸಣವೈರಾಗ್ಯರು ಲಕ್ಷ ಲಕ್ಷ
ಪುರಾಣವೈರಾಗ್ಯರು ಲಕ್ಷ ಲಕ್ಷ
ಪ್ರಸೂತಿವೈರಾಗ್ಯರು ಲಕ್ಷ ಲಕ್ಷ
ಪಿತ್ತವೈರಾಗ್ಯರು ಲಕ್ಷ ಲಕ್ಷ
ಸ್ವಯಾನುಭಾವ ಸಮ್ಯಕ್‍ಜ್ಞಾನ ವೈರಾಗ್ಯರನೊಬ್ಬರನೂ ಕಾಣೆ ಕೂಡಲಚೆನ್ನಸಂಗಮದೇವಾ.