ಮಹಾಮಂಜಿನ ಸಂಗ್ರಹದ ಘಟಾಘಟಿತರವರೆಲ್ಲರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಹಾಮಂಜಿನ ಸಂಗ್ರಹದ ಘಟಾಘಟಿತರವರೆಲ್ಲರು ಕುಂಜರನ ಪಂಜರದಲ್ಲಿ ಸಂಜೀವಿತರಾಗಿಪ್ಪರು ! ಎಂಜಲವನುಂಡು ಬಂದು ಅಂಜದೆ ನುಡಿವುತ್ತಿಪ್ಪರು. ರಂಜನೆಗೊಳಗಪ್ಪುದೆ ? _ಆಗರದ ಸಂಚವನರಿಯರು ! ರಂಜಕನೂ ಅಲ್ಲ
ಭುಂಜಕನೂ ಅಲ್ಲ
ಗುಹೇಶ್ವರಾ ನಿಮ್ಮ ಶರಣ ಸಂಜೀವನರಹಿತನು !