ಮಹಾಲಿಂಗದ ಸ್ಥಾನಂಗಳು ಮಹಾಲಿಂಗದ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮಹಾಲಿಂಗದ ಸ್ಥಾನಂಗಳು ಮಹಾಲಿಂಗದ ಹೆಸರಲ್ಲದೆ
ಲಿಂಗ ಬೇರೆ ರೂಪುನಿರೂಪನಲ್ಲ
ಲಿಂಗ ಬೇರೆ ಕಾಯಸಂಬಂಧಿಯಲ್ಲ
ಲಿಂಗ ಬೇರೆ ಮಹಾಘನದಿಂದತ್ತತ್ತಲೆ. ಕೂಡಲಸಂಗಮದೇವರ ನಿಲವು ಆರಿಗೆಯೂ ಅಳವಡದು.