Library-logo-blue-outline.png
View-refresh.svg
Transclusion_Status_Detection_Tool

ಮಾಟಕೂಟ ಬಸವಣ್ಣಂಗಾಯಿತ್ತು. ನೋಟಕೂಟ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಮಾಟಕೂಟ ಬಸವಣ್ಣಂಗಾಯಿತ್ತು. ನೋಟಕೂಟ ಪ್ರಭುದೇವರಿಗಾಯಿತ್ತು. ಭಾವಕೂಟ ಅಜಗಣ್ಣಂಗಾಯಿತ್ತು. ಸ್ನೇಹಕೂಟ ಬಾಚಿರಾಜಂಗಾಯಿತ್ತು. ಇವರೆಲ್ಲರ ಕೂಟ ಚೆನ್ನಬಸವಣ್ಣಂಗಾಯಿತ್ತು. ಎನಗಿನ್ನಾವ ಕೂಟವಿಲ್ಲವಯ್ಯಾ
ಚೆನ್ನಮಲ್ಲಿಕಾರ್ಜುನಯ್ಯಾ.