ಮಾಡಿದ ಮಾಟವನರಿಯದ ಭಕ್ತ.

ವಿಕಿಸೋರ್ಸ್ದಿಂದ



Pages   (key to Page Status)   


ಮಾಡಿದ ಮಾಟವನರಿಯದ ಭಕ್ತ. ಕೂಡಿದ ಕೂಟವನರಿಯದ ಭಕ್ತ. ಮಾಟ ಕೂಟವೆಂಬ ಕೋಟಲೆಯನುಳಿದ ನಿಸ್ಸಂಗತ್ವ ನಿರಾಭಾರಿ ನಿಸ್ಸೀಮ ನಿರ್ದೇಹಿ ನಿಜದಲ್ಲಿ ಅಡಗಿದ ನಿತ್ಯ ಮುಕ್ತನಯ್ಯಾ ಭಕ್ತನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.