ವಿಷಯಕ್ಕೆ ಹೋಗು

ಮಾಡಿಹೆ ಮಾಡಿಹೆನೆಂಬನ್ನಬರ ತನ್ನ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಮಾಡಿಹೆ ಮಾಡಿಹೆನೆಂಬನ್ನಬರ ತನ್ನ ಅವಧಿಗೆ ಬಂದುದನು ಅರಿವ ಪರಿ ಇನ್ನೆಂತೊ ? ಅಗಸ ನೀರಡಿಸಿ ನಿಂದಂತೆ ಆಗಬೇಡ ಮಾರಯ್ಯಾ
ಗುಹೇಶ್ವರಲಿಂಗವ ಅರಿವುದಕ್ಕೆ.