ಮಾಡಿ ನೀಡಿ ಲಿಂಗವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾಡಿ ನೀಡಿ ಲಿಂಗವ ಪೂಜಿಸಿಹೆವೆಂಬವರು ನೀವೆಲ್ಲಾ ಕೇಳಿರಣ್ಣಾ: ಹಾಗದ ಕೆರಹ ಹೊರಗೆ ಕಳೆದು
ದೇಗುಲಕ್ಕೆ ಹೋಗಿ ನಮಸ್ಕಾರವ ಮಾಡುವನಂತೆ ತನ್ನ ಕೆರಹಿನ ಧ್ಯಾನವಲ್ಲದೆ ದೇವರ ಧ್ಯಾನವಿಲ್ಲ. ಧನವನಿರಿಸದಿರಾ
ಇರಿಸಿದಡೆ ಭವ ಬಪ್ಪುದು ತಪ್ಪುದು. ಕೂಡಸಂಗನ ಶರಣರಿಗೆ ಸವೆಸಲೇಬೇಕು. 199