ಮಾಡಿ ಮಾಟವ ಮರೆದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಾಡಿ ಮಾಟವ ಮರೆದು
ಕೂಡಿ ಕೂಟವ ಮರೆದು
ಬಯಲ ಸಮರಸದೊಳಗೆ ಬಯಲ ಬಯಲಾಗಿಪ್ಪವರಾರು ಹೇಳಾ ಬಸವಣ್ಣನಲ್ಲದೆ ? ತನ್ನ [ಅ] ಭಿನ್ನವ ಮಾಡಿ ಅನ್ಯವೇನೂ ಇಲ್ಲದೆ ತನ್ನ ತಾ ಮರೆದಿಪ್ಪವರಾರು ಹೇಳಾ ಬಸವಣ್ಣನಲ್ಲದೆ ? ಗುಹೇಶ್ವರಾ ನಿಮ್ಮ ಶರಣ ಸಂಗಬಸವಣ್ಣನ ನಿಲವಿಂಗೆ ನಮೋ ನಮೋ ಎಂಬೆನು.