ಮಾಡಿ ಮಾಡಿ ಕೆಟ್ಟರು

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ ಕೂಡಿಕೊಂಬ ನಮ್ಮ ಕೂಡಲಸಂಗಮದೇವ. 233