ಮಾಡುವಲ್ಲಿ ಎನ್ನ ನಾನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಾಡುವಲ್ಲಿ ಎನ್ನ ನಾನು ಅರೆಯಿತ್ತು ಮಾಡಿದೆನಾದಡೆ
ನೀಡುವಲ್ಲಿ ಎನ್ನ ನಾನು ಅರೆಯಿತ್ತು ನೀಡಿದೆನಾದಡೆ
[ಉಣಿಸುವಲ್ಲಿ] ಎನ್ನ ನಾನು ರುಚಿಗೆ ಹಾರೈಸಿದೆನಾದಡೆ ನಿಮಗಂದೇ ದ್ರೋಹಿಯಯ್ಯಾ! ಮಾಡುವಲ್ಲಿ ನೀಡುವಲ್ಲಿ [ಉಣಿಸುವಲ್ಲಿ] ಕೂಡೆ ಶುದ್ಧನಲ್ಲದಡೆ ನೀನಂದೆ ಮೂಗ ಕೊಯ್ಯಾ ಕೂಡಲಚೆನ್ನಸಂಗಮದೇವಾ